ಶ್ರೀ ಗುರುಭ್ಯೋ ನಮಃ ಶ್ರೀ ಪರಮ ಗುರುಭ್ಯೋ ನಮಃ ಶ್ರೀ ಪರಮೇಷ್ಠಿ ಗುರುಭ್ಯೋ ನಮಃ
2- 14 ಶುಕ್ಲ ಪಕ್ಷ ದ್ವಿತೀಯ ಮತ್ತು ಕೃಷ್ಣ ಪಕ್ಷ ಚತುರ್ದಶಿ – ಭಗಮಾಲಿನೀ ನಿತ್ಯಾದೇವಿ ಧ್ಯಾನಶ್ಲೋಕ:
ಅರುಣಾಮರುಣಾಕಲ್ಪಾಂ ಸುಂದರೀಂ ಸುಸ್ಮಿತಾನನಾಂ
ತ್ರಿನೇತ್ರಾಂ ಬಾಹುಭಿ ಷಡ್ಭಿರೋಪೇತಾಂ ಕಮಲಾಸನಾಮ್
ಕಲ್ಹಾರ ಪಾಶ ಪುಂಡ್ರೇಕ್ಷು ಕೋದಂಡಾ ನ್ವಾಮಬಾಹುಭಿಃ
ದಧಾನಾಮ್ ದಕ್ಷಿಣ್ಯೈಃ ಪದ್ಮಮಂಕುಶಮ್ ಪುಷ್ಪ ಸಾಯಕಂ
ತಥಾವಿಧಾಭಿಃ ಪರಿತೋ ಯುತಾಂ ಶಕ್ತಿ ಗಣೈಃ ಸ್ತುತೈಃ
ಅಕ್ಷರೋಕ್ತಾಭಿ ರನ್ಯಾಭಿಃ ಸ್ಮರೋನ್ಮಾದ ಮದಾತ್ಮಾಭಿಃ
ಅರುಣೆಯಂತೆ ಕೆಂಪಾಗಿ, ಸುಂದರವಾಗಿ, ಮಂದಹಾಸಮುಖದಲ್ಲಿ ಮೂರು ನೇತ್ರಗಳು, ಆರು ಬಾಹುಗಳೂ ಉಳ್ಳವಳಾಗಿ ಪದ್ಮಾಸ ನೆಯಾಗಿ, ಎಡಗೈಗಳಲ್ಲಿ ಕಲ್ಹಾರ ಪುಷ್ಪ, ಪಾಶ.ಪುಂಡ್ರ, ಇಕ್ಷುಧನುಸ್ಸನ್ನೂ, ಬಲಗೈಗಳಲ್ಲಿ ಪದ್ಮ, ಅಂಕುಶ, ಪುಷ್ಪಬಾಣಗಳನ್ನು ಧರಿಸಿ, ಮದನ ಮುಂತಾದ ಅಕ್ಷರ ಶಕ್ತಿಗಳು ಮತ್ತು ಕಾಮವಿಕಾರದಿಂದ ಮತ್ತರಾದ ಇತರ ಶಕ್ತಿಗಳಿಂದ ಸುತ್ತುವರೆದಿರುವ ಭಗಮಾಲಿನಿಯನ್ನು ಧ್ಯಾನಿಸುತ್ತಿದ್ದೇನೆ.
ಉಳಿದ ೧೪ ತಿಥಿ ನಿತ್ಯ ದೇವಿಯರ ಧ್ಯಾನಶ್ಲೋಕದ ಬ್ಲಾಗ್ನ ಕೊಂಡಿಗಳು:
1-15 ಶ್ರೀ ಕಾಮೇಶ್ವರೀ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ:
3-13 ಶ್ರೀ ನಿತ್ಯಕ್ಲಿನ್ನಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ:
4-12 ಶ್ರೀ ಭೇರುಂಡಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ:
5-11 ಶ್ರೀ ವಹ್ನಿವಾಸಿನೀ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ:
6-10 ಶ್ರೀ ವಜ್ರೇಶ್ವರೀ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ:
7-9 ಶ್ರೀ ಶಿವಾದೂತೀ ಅಥವಾ ಶಿವದೂತೀ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ:
8-8 ಶ್ರೀ ತ್ವರಿತಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ:
9-7 ಶ್ರೀ ಕುಲಸುಂದರೀ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ
10-6 ಶ್ರೀ ನಿತ್ಯಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ
11-5 ಶ್ರೀ ನೀಲಪತಾಕಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ:
12-4 ಶ್ರೀ ವಿಜಯಾ ನಿತ್ಯಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ:
13-3 ಶ್ರೀ ಸರ್ವಮಂಗಳಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ:
14-2 ಶ್ರೀ ಜ್ವಾಲಾಮಾಲಿನೀ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ:
15-1 ಶ್ರೀ ಚಿತ್ರಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ:
ಓಂ ಶಾಂತಿಃ ಶಾಂತಿಃ ಶಾಂತಿಃ
Pingback: ತಿಥಿನಿತ್ಯಾ ದೇವಿಯರು: 1-15 ಶ್ರೀ ಕಾಮೇಶ್ವರೀ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ – Atmanandanatha
Pingback: ತಿಥಿನಿತ್ಯಾ ದೇವಿಯರು: 3-13 ಶ್ರೀ ನಿತ್ಯಕ್ಲಿನ್ನಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ – Atmanandanatha
Pingback: ತಿಥಿನಿತ್ಯಾ ದೇವಿಯರು: 4-12 ಶ್ರೀ ಭೇರುಂಡಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ – Atmanandanatha
Pingback: ತಿಥಿನಿತ್ಯಾ ದೇವಿಯರು: 7-9 ಶ್ರೀ ಶಿವಾದೂತೀ ಅಥವಾ ಶಿವದೂತೀ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ – Atmanandanatha
Pingback: ತಿಥಿನಿತ್ಯಾ ದೇವಿಯರು: 10-6 ಶ್ರೀ ನಿತ್ಯಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ | Atmanandanatha
Pingback: ತಿಥಿನಿತ್ಯಾ ದೇವಿಯರು: 8-8 ಶ್ರೀ ತ್ವರಿತಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ | Atmanandanatha
Pingback: ತಿಥಿನಿತ್ಯಾ ದೇವಿಯರು: 12-4 ಶ್ರೀ ವಿಜಯಾ ನಿತ್ಯಾ ನಿತ್ಯಾದೇವಿ ಧ್ಯಾನಶ್ಲೋಕ – ಭಾವಾರ್ಥ | Atmanandanatha